ಮಂಗಳೂರು: ಮಂಗಳೂರಿನಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಶಾಸಕ ವೇದವ್ಯಾಸ ಕಾಮತ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ ಗೋಹತ್ಯೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೇರಳ – ಕರ್ನಾಟಕದಲ್ಲಿ ಅಕ್ರಮವಾಗಿ ಕಾರ್ಯಚರಿಸುವ ಕಸಾಯಿ ಖಾತೆಗಳನ್ನು ನಿರ್ಮಿಸಿ ಗೋಹತ್ಯೆ ನಡೆಸುವ ಕುರಿತು ದೂರುಗಳು ಕೇಳಿಬರುತ್ತಿರುವ ಕಾರಣ ಅಂತಹ ಕಸಾಯಿಖಾನೆಗಳಿದ್ದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಅಕ್ರಮವಾಗಿ ಗೋಸಾಗಾಟ ಮಾಡುವವ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯೋನ್ಮುಖರಾಗಬೇಕು. ಜಿಲ್ಲೆಯಲ್ಲಿ ತರುವ ಕೃತ್ಯಗಳಿಗೆ ಆಸ್ಪದ ನೀಡಬಾರದು ಎಂದು ಹೇಳಿದ್ದಾರೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…