News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಕಣ್ಣೂರು ರಾಷ್ಟ್ರೀಯ ಹೆದ್ದಾರಿ ಪರಿಸರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಭೇಟಿ

Mangaluru: MLA Vedavyas Kamath visits Kannur National Highway
Photo Credit : News Kannada

ಮಂಗಳೂರು: ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಹಾವಳಿಯಿಂದ ಸಮಸ್ಯೆ ಉಂಟಾಗುವ ಕಣ್ಣೂರು ರಾಷ್ಟ್ರೀಯ ಹೆದ್ದಾರಿ ಪರಿಸರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಫರ್ಸ್ ನ್ಯೂರೋ ಆಸ್ಪತ್ರೆಯ ಪರಿಸರದ ಸಾರ್ವಜನಿಕರು ನೀಡಿದ ದೂರಿನಂತೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ನೆರೆ ಹಾವಳಿಯನ್ನು ಪರಿಹರಿಸುವ ದೃಷ್ಟಿಯಿಂದ ಮಾಹಿತಿ ಪಡೆದುಕೊಂಡಿದ್ದು ಸಮಸ್ಯೆ ಬಗೆಹರಿಸಲು ಯೋಜನೆ ರೂಪಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಸಂದೀಪ್ ಗರೋಡಿ, ಸಂಬಂಧಪಟ್ಟ ಅಧಿಕಾರಿಗಳು, ಸ್ಥಳೀಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು