News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಮಂಕಿಪಾಕ್ಸ್ ಪ್ರಕರಣ, ಇನ್ನಿಬ್ಬರು ಪ್ರಯಾಣಿಕರ ಗುರುತು ಪತ್ತೆ

Health department instructs people to take precautionary measures to prevent the spread of Monkeypox infection
Photo Credit : Freepik

ಮಂಗಳೂರು: ಕೇರಳದಲ್ಲಿ ಮಂಕಿಪಾಕ್ಸ್ ಎರಡನೇ ಪ್ರಕರಣ ಪತ್ತೆಯಾದ ಹಿನ್ನಲೆ, ದಕ್ಷಿಣ ಜಿಲ್ಲೆಯಲ್ಲಿ ವಿಶೇಷ ನಿಗಾ ಇರಿಸಲಾಗಿದೆ. ಮಂಗಳೂರು ವಿಮಾನ  ನಿಲ್ದಾಣಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಮಂಕಿಪಾಕ್ಸ್ ದೃಢಪಟ್ಟ ವ್ಯಕ್ತಿ ಜುಲೈ, 16ರಂದು ಯುಎಇ ಯಿಂದ ವಿಮಾನದಲ್ಲಿ ಆಗಮಿಸಿ ಕೇರಳಕ್ಕೆ ಹೋಗಿದ್ದ ವಿಚಾರಕ್ಕೆ ಸಂಬಂಧಿಸಿ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರಲ್ಲಿ ಆತನ ಮುಂದಿನ ಮೂವರು ಹಾಗೂ ಹಿಂದಿನ 3ಆಸನಗಳಲ್ಲಿ ಕುಳಿತಿದ್ದ ಪ್ರಯಾಣಿಕರನ್ನು ಐಸೋಲೇಷನ್ಗೆ ಒಳಪಡಿಸಲಾಗಿತ್ತು.

ಆದರೆ  ಇಬ್ಬರ  ವಿಳಾಸ ಆರೋಗ್ಯ ಇಲಾಖೆಗೆ ಸಿಕ್ಕಿರಲಿಲ್ಲ ಇದೀಗ ಅವರ ವಿಳಾಸ ದೊರಕಿದ್ದು ಅವರು ಕೇರಳ ಮೂಲದವರು ಎಂದು ಗುರುತಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು