ಮಂಗಳೂರು: ಬಿಜೆಪಿ ಮಂಗಳೂರು ಕ್ಷೇತ್ರದ ವತಿಯಿಂದ ಮುಡಿಪು ಕಾಯರ್ ಗೋಳಿ ವೃತ್ತದಿಂದ ಮುಡಿಪು ಜಂಕ್ಷನ್ ವರೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಅಭ್ಯರ್ಥಿ ಸತೀಶ್ ಕುಂಪಲ ಮುಂದಾಳತ್ವದಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ಬೃಹತ್ ರೋಡ್ ಶೋ ನಡೆಯಿತು.
ಮಂಗಳೂರು: ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೃಹತ್ ರೋಡ್ ಶೋ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.