Categories: ಮಂಗಳೂರು

ಮಂಗಳೂರು: ಪಿಲಿಕುಳ ಮೃಗಾಲಯಕ್ಕೆ ಹೊಸ ಪ್ರಾಣಿಗಳ ಆಗಮನ

ಮಂಗಳೂರು: ನಗರದ ಪಿಲಿಕುಳ ಮೃಗಾಲಯಕ್ಕೆ ನಾಲ್ಕು ಅಪರೂಪದ ಬಿಳಿ ಕೃಷ್ಣಮೃಗಗಳು ಮತ್ತು ನಾಲ್ಕು ನೀಲಗಾಯ್‌ಗಳು ಸೇರ್ಪಡೆಗೊಂಡಿವೆ.

ಈ ಪ್ರಾಣಿಗಳನ್ನು ವನ್ಯಜೀವಿ ವಿನಿಮಯ ಯೋಜನೆಯಡಿ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮತಿಯೊಂದಿಗೆ ನಾಗ್ಪುರದ ಬಾಳಾಸಾಹೇಬ್ ಠಾಕ್ರೆ ಝೂಲಾಜಿಕಲ್ ಪಾರ್ಕ್‌ನಲ್ಲಿರುವ ಅಂತರಾಷ್ಟ್ರೀಯ ಮೃಗಾಲಯದಿಂದ ಪ್ರಾಣಿಗಳನ್ನು ತರಲಾಗಿದೆ. ಇಲ್ಲಿಂದ 6 ರೆಟಿಕ್ಯುಲೇಟೆಡ್ ಹೆಬ್ಬಾವುಗಳು ಮತ್ತು 4 ಗ್ರೇಸ್ ಬ್ಲ್ಯಾಕ್‌ಬಕ್ಸ್‌ಗಳನ್ನು ಕಳುಹಿಸಲಾಗಿದೆ.

ಪಿಲಿಕುಳದಲ್ಲಿ ಈಗಾಗಲೇ 50 ಕೃಷ್ಣಮೃಗಗಳು ಮತ್ತು 25 ರೆಟಿಕ್ಯುಲೇಟೆಡ್ ಹೆಬ್ಬಾವುಗಳಿವೆ. ನೀಲ್ಗಾಯ್ ಏಷ್ಯಾದಲ್ಲಿ ಕಂಡುಬರುವ ಪ್ರಾಣಿಗಳು.

 

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

10 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

21 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

29 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

31 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

43 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

52 mins ago