Categories: ಮಂಗಳೂರು

ಮಂಗಳೂರು: ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ, ಒಂದು ಹುಲಿ ಸಾವು

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಇತ್ತೀಚೆಗೆ ಕಾಳಗ ನಡೆದಿತ್ತು. ಈ ಪೈಕಿ ಗಾಯಗೊಂಡಿದ್ದ ಒಂದು ಹುಲಿ ಸಾವನ್ನಪ್ಪಿದೆ. ಗಾಯಗೊಂಡಿದ್ದ ಹುಲಿ ಇತ್ತೀಚೆಗೆ ಚೇತರಿಕೆ ಕಂಡಿತ್ತು. ಆದರೆ ಜೂನ್‌ 7ರಂದು ಮುಂಜಾನೆ ಹೃದಯಾಘಾತ ದಿಂದ ಒಂದು ಹುಲಿ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಮೂರು ದಿನಗಳ ಹಿಂದೆ ನಡೆದಿದ್ದ ಹುಲಿಗಳ ಗಲಾಟೆ ನಡೆದಿತ್ತು ಎಂದು ತಿಳಿಸಿದ್ದಾರೆ.

ಬೇಟೆಗೆ ಬಂದ ಹುಲಿ ಕಾಳಗ ನಡೆಸಿದೆ. ಕಾಳಗದಲ್ಲಿ ಗಾಯಗೊಂಡಿದ್ದ ಒಂದು ೧೫ ವರ್ಷ ಪ್ರಾಯದ ಹೆಣ್ಣು ಹುಲಿ ಮೃತಪಟ್ಟಿದೆ.  ವೈದ್ಯರು ಹುಲಿಗೆ ಸೂಕ್ತ ಚಿಕಿತ್ಸೆ ನೀಡಿದ್ದರೂ ಜೂನ್‌ 7ರಂದು ಹುಲಿ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.

Ashika S

Recent Posts

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

17 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

32 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

52 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

56 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

1 hour ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

1 hour ago