Categories: ಮಂಗಳೂರು

ಮಂಗಳೂರು: ಹೊರಗುತ್ತಿಗೆ ನೌಕರರ ಪ್ರತಿಭಟನೆ, ಕಸವಿಲೇವಾರಿ ಸ್ಥಗಿತ

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಸರ್ಕಾರವನ್ನು ಆಗ್ರಹಿಸಿ ಹೊರಗುತ್ತಿಗೆ ನೌಕರರ ಸಂಘದಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಮೂರನೇ ದಿನವಾದ ಬುಧವಾರ ಕಸವಿಲೇವಾರ ಸ್ಥಗಿತಗೊಂಡಿತ್ತು.

ಕುದ್ರೋಳಿ, ಮಾರುಕಟ್ಟೆ, ಬಂದರು, ಪ್ರದೇಶಗಳಲ್ಲಿ ಕಸವಿಲೇವಾರಿ ಸ್ಥಗಿತಗೊಂಡಿದ್ದು, ರಸ್ತೆ ಬದಿ ಕಸದ ರಾಶಿ ಇದೆ. ಆದರೆ ಶುಕ್ರವಾರ ಒಣಕಸವಿಲೇವಾರಿ ನಡೆಯಲಿದೆ. ಹಲವು ದಿನಗಳ ಕಾಲ ಹಸಿಕಸವಿಲೇವಾರಿ ಸ್ಥಗಿತಗೊಳ್ಳುವ ಕಾರಣ ಸಮಸ್ಯೆ ಬಿಗಾಡಿಯಿಸು ಸಾಧ್ಯತೆ ಇದೆ. ಪಾಲಿಕೆ ಒಳಚರಂಡಿ ಕಾರ್ಮಿಕರು, ಎಸ್‌ಟಿಪಿ ಆಪರೇಟರ್‌ಗಳು ಪ್ರತಿಭಟನೆಯಲ್ಲಿ ಭಾಗವಹಿಸಿರುವುದರಿಂದ ಒಳಚರಂಡಿ ಸಮಸ್ಯೆಯೂ ಬಿಗಡಾಯಿಸಿದೆ.

Ashika S

Recent Posts

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

5 seconds ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

15 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

21 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

47 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

49 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

1 hour ago