Categories: ಮಂಗಳೂರು

ಮಂಗಳೂರು: ವೈಯಕ್ತಿಕ, ವೃತ್ತಿ ಬದುಕಿನ ಒತ್ತಡ ನಿರ್ವಹಣೆಯೂ ಒಂದು ಕಲೆ

ಮಂಗಳೂರು: ನ್ಯೂಸ್ ಕರ್ನಾಟಕದ ದಶಮಾನೋತ್ಸವದ ಅಂಗವಾಗಿ ಥ್ಯಾಂಕ್ಯೂ ಕರ್ನಾಟಕ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಮೈಲಿಗಲ್ಲನ್ನು ಸಾಧಿಸಲು ಸ್ಪಿಯರ್ ಹೆಡ್ ಮೀಡಿಯಾ ಗ್ರೂಪ್ ಅನ್ನು ಬೆಂಬಲಿಸಿದ ವಿಶ್ವದಾದ್ಯಂತದ ಕನ್ನಡಿಗರಿಗೆ ಸಂಸ್ಥೆ ಧನ್ಯವಾದ ಸಲ್ಲಿಸಿದೆ.

ಥ್ಯಾಂಕ್ಯೂ ಕರ್ನಾಟಕ ಸರಣಿಯಡಿ ಪ್ರತಿ ಗುರುವಾರ ಪ್ರಸಾರವಾಗುವ ಮಹಿಳೆಯರು, ಉದ್ಯಮಿಗಳು ಮತ್ತು ಸಾಧಕರನ್ನು ಉತ್ತೇಜಿಸುವ ಕಾರ್ಯಕ್ರ ವುಮೆನ್ಯಾ.

ಮಾರ್ಚ್ 23 ರ ಗುರುವಾರ ಪ್ರಸಾರವಾದ 23 ನೇ ಸಂಚಿಕೆಯ ಅತಿಥಿಯಾಗಿ ಕೌನ್ಸಿಲರ್ ಪ್ರೀತಮ್ ಕಾಮತ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ನಿರೂಪಕಿ ಅನನ್ಯಾ ಹೆಗ್ಡೆ ನಿರೂಪಿಸಿದರು.

ಈ ಕಾರ್ಯಕ್ರಮವನ್ನು ನ್ಯೂಸ್ ಕರ್ನಾಟಕ.ಕಾಂ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಲಾಯಿತು.

ಪ್ರೀತಮ್ ಕಾಮತ್ ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡು, ನೆರೆಹೊರೆ ಮನೆಗೆ ಹೋಗುವುದು, ಅಲ್ಲಿ ಕುಳಿತುಕೊಳ್ಳುವುದು ಮತ್ತು ಆ ಮನೆಯಲ್ಲಿ ಆಹಾರ ಸೇವಿಸುವುದು ನನ್ನ ದಿನಚರಿಯ ಭಾಗವಾಗಿತ್ತು ಎಂದು ಬಾಲ್ಯ ಅನುಭವ ಹಂಚಿಕೊಂಡರು.

ಇಂದಿನ ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಹೆಚ್ಚಿನ ವಿಚಾರಗಳನ್ನು ತಿಳಿದುಕೊಂಡಿರುತ್ತಾರೆ.  ಆದರೆ ಅವರು ಸ್ಮಾರ್ಟ್ ಫೋನ್ ಗಳಿಂದ ಹೊರಬಂದು ವಾಸ್ತವದಲ್ಲಿ ಬದುಕಬೇಕು ಎಂದು ಪ್ರೀತಮ್ ಕಾಮತ್ ಅಭಿಪ್ರಾಯಪಟ್ಟರು,

ವೃತ್ತಿಜೀವನದ ಹಾದಿಯಲ್ಲಿ “ಏರಿಳಿತಗಳನ್ನು ಹೇಗೆ ನಿಭಾಯಿಸುವುದು” ಎಂಬ ಬಗ್ಗೆ ಮಾತನಾಡಿದ ಅವರು, ಸಕಾರಾತ್ಮಕ ಅಥವಾ  ನಕಾರಾತ್ಮಕ ಎಲ್ಲಾ ರೀತಿಯ ಟೀಕೆಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಅವರು ಹೇಳಿದರು. ವೈಯಕ್ತಿಕ ಜೀವನ ಮತ್ತು ವೃತ್ತಿಪರ ಒತ್ತಡವನ್ನು ನಿರ್ವಹಿಸುವುದು ಒಂದು ಕಲೆ ಎಂದು ಹೇಳಿದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago