ಮಂಗಳೂರು: ಪುತ್ತೂರಿನಲ್ಲಿ ಹಿಂದುತ್ವದ ಹೆಸರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಅವರು ಚುನಾವಣೆಗೆ ಸ್ಪರ್ಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಬಿಜೆಪಿ ಹಿಂದುತ್ವದ ಪಕ್ಷವಾಗಿದೆ. ಪುತ್ತಿಲ ಅವರಿಗೆ ಹಿಂದುತ್ವ ಎಂಬುದು ಒಂದು ಪರಿಕಲ್ಪನೆ. ನಮಗೆ ಹಿಂದುತ್ವ ಎಂಬುದು ಸಿದ್ದಾಂತ ಹಾಗೂ ಉಸಿರಾಗಿದೆ. ಹಾಗಾಗಿ ನಾವು ಬಿಜೆಪಿಯನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಅವರಿಗೆ ಬೆಂಬಲವಿಲ್ಲ: ರಾಜಶೇಖರಾನಂದ ಸ್ವಾಮೀಜಿ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.