News Karnataka Kannada
Saturday, May 11 2024
ಮಂಗಳೂರು

ಮಂಗಳೂರು: ಪಬ್ಬಾಸ್‌ನಲ್ಲಿ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ

Mangaluru: Rahul Gandhi enjoys ice-cream at pubs
Photo Credit : News Kannada

ಮಂಗಳೂರು:  ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರೊಂದಿಗೆ ರಾಹುಲ್ ಗಾಂಧಿ ಆಗಮಿಸಿ ಐಸ್ ಕ್ರೀಮ್ ಸವಿದಿದ್ದಾರೆ.

ಡಿ ಕೆ ಶಿವಕುಮಾರ್ , ಕೆ ಸಿ ವೇಣುಗೋಪಾಲ್, ನಲ್ಪಾಡ್ ಸೇರಿದಂತೆ ಇತರ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿ ಗೆ ಸಾಥ್ ನೀಡಿದ್ದು,ಬಿಗಿ ಭದ್ರತೆಯೊಂದಿಗೆ ಐಸ್ ಕ್ರೀಮ್ ಪಾರ್ಲರ್ ಗೆ ಆಗಮಿಸಿದ ರಾಹುಲ್ ಗಾಂಧಿಯೊಂದಿಗೆ  ಸೆಲ್ಫಿಗಾಗಿ ಮುಗಿಬಿದ್ದ ಜನರಿಗೆ ಸೆಲ್ಫಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು