ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರಾವಳಿಯಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಏ.27ರಂದು ಮಂಗಳೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವರು. ಏ.27ರಂದು ಸಂಜೆ 3.30ಕ್ಕೆ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಬಹಿರಂಗ ಸಭೆ ನಡೆಯಲಿದೆ.
ಏ.27ರಂದು ಮಂಗಳೂರಿಗೆ ರಾಹುಲ್ ಗಾಂಧಿ ಭೇಟಿ
Photo Credit :
Facebook
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.