News Karnataka Kannada
Saturday, May 04 2024
ಮಂಗಳೂರು

ಮಂಗಳೂರು: ಬೀದಿ ನಾಯಿಗಳ ರಕ್ಷಕಿ ರಜನಿಗೆ ನೆರಮನೆ ಮಹಿಳೆಯಿಂದ ಹಲ್ಲೆ ಆರೋಪ

Rajini, a protector of stray dogs, has been accused of assault by a woman.
Photo Credit : News Kannada

ಮಂಗಳೂರು: ಬೀದಿ ನಾಯಿಗಳ ರಕ್ಷಕಿ ರಜನಿ ಶೆಟ್ಟಿ ಅವರ ಮೇಲೆ ನೆರೆಮನೆಯ ಮಹಿಳೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನೆರೆಮನೆಯ ಮಂಜುಳಾ ಶೆಟ್ಟಿ ರಜನಿ ಅವರಿಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ.

ಮಂಜುಳಾ ವಿರುದ್ಧ ದೂರು ದಾಖಲಿಸುತ್ತೇನೆ ಎಂದು ರಜನಿ ಶೆಟ್ಟಿ ತಿಳಿಸಿದ್ದಾರೆ. ನಾನು ಬಾಡಿಗೆ ಮನೆಯಲ್ಲಿ ನಾಯಿಗಳನ್ನು ಸಾಕುತ್ತಿದ್ದು, ಆದರೆ ಮಂಜುಳಾ ಸ್ಥಳದಿಂದ ಜಾಗ ಖಾಲಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ನಾನು ಕಳೆದ 22 ವರ್ಷಗಳಿಂದ ಬೀದಿ ನಾಯಿಗಳ ಆರೈಕೆ ಮಾಡುತ್ತಿದ್ದೇನೆ. ನಾಯಿಗಳಿಂದಾಗಿ ಯಾರಿಗೂ ಯಾವುದೇ ಆರೋಗ್ಯ ಸಮಸ್ಯೆಗಳನ್ನು ಎದುರಾಗಿಲ್ಲ. ಆದರೆ ಮಂಜುಳಾ ನನ್ನೊಂದಿಗೆ ಪ್ರತಿದಿನ ಜಗಳವಾಡುತ್ತಾರೆ ಎಂದು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು