News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ನಿರ್ಬಂಧ ವಾಪಸ್, ಸೋಮವಾರದಿಂದ ಎಲ್ಲ ಅಂಗಡಿ ವ್ಯವಹಾರ ಸರಾಗ

Mangaluru: Restrictions lifted, all shops to resume operations from Monday
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳ‌ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ.

ಸೋಮವಾರದಿಂದ ಎಲ್ಲ ಅಂಗಡಿ, ವ್ಯವಹಾರ, ಮದ್ಯದಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ರಾತ್ರಿ ವೇಳೆ ಅಂಗಡಿಗಳು, ವಾಹನಗಳ ಸಂಚಾರಕ್ಕೆ ಹೇರಿದ್ದ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಆ. 14 ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಮುಂದುವರೆಯಲಿದೆ.

ಅದುವರೆಗೆ ಐದು ಜನರಿಗಿಂತ ಹೆಚ್ಚು ಸಂಖ್ಯೆಯಲ್ಲಿ ಜನರು ಗುಂಪುಗೂಡುವಂತಿಲ್ಲ. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು