Categories: ಮಂಗಳೂರು

ಮಂಗಳೂರು: ಮೀನುಗಾರರ ಕಲ್ಯಾಣಕ್ಕಾಗಿ ಮಾ.19ರಂದು ಸಾಗರ ಪರಿಕ್ರಮ-2023

ಮಂಗಳೂರು: ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಸಾಗರ ಪರಿಕ್ರಮ-2023 (ಹಂತ-4) ಕಾರ್ಯಕ್ರಮವನ್ನು ಮಾ.19ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ಡಾ. ಟಿ.ಎಂ.ಎ. ಪೈ ಕನ್ವೆಷನ್ ಸೆಂಟರ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಪರಶೋತ್ತಮ ರೂಪಾಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಅತಿಥಿಗಳಾಗಿ ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆಯ ರಾಜ್ಯ ಸಚಿವರಾದ ಡಾ. ಸಂಜೀವ್ ಕುಮಾರ್ ಬಲ್ಯಾನ್, ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್, ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಇಂಧನ, ಕನ್ನಡ ಮತ್ತು ಸಂಸ್ಕತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು., ಸಂಜೀವ ಮಠಂದೂರು, ಉಮನಾಥ್ ಎ ಕೋಟ್ಯಾನ್, ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಮಗದ ಅಧ್ಯಕ್ಷ ಎ.ವಿ. ತೀರ್ಥರಾಮ, ರಾಜ್ಯ ವಿದ್ಯನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಜತೀಂದ್ರನಾಥ್ ಸ್ಟೈನ್ ಭಾಗವಹಿಸುವರು.

Sneha Gowda

Recent Posts

ಹೆಸ್ಕಾಂ ಲೈನ್ ಮೆನ್ : ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್‌ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…

1 min ago

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆ

ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…

13 mins ago

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

33 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

59 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

1 hour ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago