ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚು ಮಾಡಲು ಸಹಮತ ಮಾಡಿದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ವಿಜಯೋತ್ಸವ ಕಾರ್ಯಕ್ರಮ ಜಿಲ್ಲಾ ಬಿಜೆಪಿ ಕಚೇರಿ ಕೊಡಿಯಾಲ್ ಬೈಲ್ ನಲ್ಲಿ ನಡೆಯಿತ್ತು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ,ಬಿಜೆಪಿ ಕಾರ್ಪೊರೇಟರ್ ಮತ್ತು ಕಾರ್ಯಕ್ರತರು ಸೇರಿ ಜೈಕಾರ ಹಾಕಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಬಳಿಕ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚು ಮಾಡಲು ಶ್ರಮಿಸಿದ ಜನಪ್ರದಿನಿದಿಗಳಿಗೆ ಈ ಸಂದರ್ಭದಲ್ಲಿ ಅಭಿನಂದಿಸಿದರು.