News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

More than 12 districts receive rainfall for two days
Photo Credit :

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ತಾಸುಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇದ್ದು ಜಿಲ್ಲೆಯಾದ್ಯಂತ ನಾಳೆ ರೆಡ್ ಅಲರ್ಟ್ ಘೋಷಣೆಯಾಗಿದೆ.

ಹೀಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ,ಪದವಿಪೂರ್ವ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು