Categories: ಮಂಗಳೂರು

ಮಂಗಳೂರು: ಮೇ 29ರಿಂದ ಶಾಲೆಗಳು ಆರಂಭ, ಅ.8 ರಿಂದ 24 ರವರೆಗೆ ದಸರಾ ರಜೆ

ಮಂಗಳೂರು:  ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಆರಂಭವಾಗಲಿವೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2023–24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಮೇ 29ರಿಂದ ಅ.7ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ. ಅ.8 ರಿಂದ 24ರವರೆಗೆ ದಸರಾ ರಜೆ ನೀಡಲಾಗುತ್ತದೆ. ಮತ್ತೆ ಅ.25ರಿಂದ ಏಪ್ರಿಲ್‌ 10, 2024ರವರೆಗೆ ಎರಡನೇ ಅವಧಿಯ ತರಗತಿಗಳು ನಡೆಯಲಿವೆ. ಮೇ 31, 2023 ರಂದು ರಾಜ್ಯದಾದ್ಯಂತ ಏಕಕಾಲಕ್ಕೆ ಶಾಲಾ ಪ್ರಾರಂಭೋತ್ಸವ ಹಮ್ಮಿಕೊಳ್ಳಬೇಕು. ಜೂನ್‌ 30ರ ಒಳಗೆ ಪ್ರವೇಶ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 244 ದಿನಗಳನ್ನು ಶಾಲಾ ಕರ್ತವ್ಯದ ದಿನಗಳೆಂದು ಪರಿಗಣಿಸಲಾಗಿದೆ. ಬೋಧನೆ ಮತ್ತು ಕಲಿಕಾ ಪ್ರಕ್ರಿಯೆಗೆ 180 ದಿನಗಳನ್ನು ಮೀಸಲಿಡಲಾಗಿದೆ. ಪರೀಕ್ಷಾ ಕಾರ್ಯಗಳಿಗೆ 26, ಪಠ್ಯೇತರ ಚಟುವಟಿಕೆಗಳಿಗಾಗಿ 24, ಮೌಲ್ಯಮಾಪನ ಪ್ರಕ್ರಿಯೆಗಾಗಿ 10 ದಿನಗಳನ್ನು ನಿಗದಿಪಡಿಸಲಾಗಿದೆ.

Ashika S

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

8 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

15 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

25 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

36 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

46 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

52 mins ago