News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣ ಕೈಕಂಬದಲ್ಲಿ ಎನ್ ಐಎ ದಾಳಿ, ಎಸ್ ಡಿಪಿಐನಿಂದ ಪ್ರತಿಭಟನೆ

SDPI protests against NIA raid in Kaikambam in Praveen murder case
Photo Credit : News Kannada

ಮಂಗಳೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಕಳೆದ ಕೆಲವು ದಿನಗಳಲ್ಲಿ ತನಿಖೆ ಚುರುಕುಗೊಳಿಸಿ ಸಾಕಷ್ಟು ಕಡೆ ದಾಳಿ ನಡೆಸಿದ್ದು ಗುರುವಾರ ಬೆಳಿಗ್ಗೆ ಬಿಸಿರೋಡು ಕೈಕಂಬ ದಲ್ಲೂ ಮನೆಯೊಂದಕ್ಕೆ ದಾಳಿ ನಡೆಸಿದ್ದಾರೆ.

ಕೈಕಂಬ ಪರ್ಲಿಯಾ ದಲ್ಲಿರುವ ಎಸ್ ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಅವರ ಮನೆಗೆ ದಾಳಿ ನಡೆಸಿದ ದಾಳಿಯನ್ನು ಖಂಡಿಸಿ ಸ್ಥಳದಲ್ಲಿ ಜಮಾಯಿಸಿದ ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿ ಘೋಷಣೆಗಳನ್ನು ಕೂಗಿದ್ದು ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ತೆರಳಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು