News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನಗೊಂಡ ಸುರತ್ಕಲ್ ಟೋಲ್

Surathkal toll merged with Hejamady toll gate
Photo Credit : News Kannada

ಮಂಗಳೂರು: ಹಲವು ಕಾಲದ ನಾಗರಿಕರ ಹೋರಾಟಕ್ಕೆ ಫಲ ಸಿಕ್ಕಿದ್ದು ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದು ಮಾಡಲಾಗದೆ ಇಲ್ಲಿಗೆ ಕೆಲವೇ ಕಿಲೋಮೀಟರ್ ದೂರದಲ್ಲಿರುವ ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನ ಮಾಡಲಾಗಿದೆ .

ಈ ಬಗ್ಗೆ ಸಂಸದ ಬಿಜೆಪಿ ರಾಜಧ್ಯಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ .ಆದರೆ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಬಳಕೆದಾರರ ಶುಲ್ಕವನ್ನು ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ.

ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ನಳಿನ್ ಕಟೀಲ್ ಟ್ವಿಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು