ಮಂಗಳೂರು: ಕಳೆದ 6 ವರುಷಗಳಿಂದ ಟೋಲ್ ಗೇಟ್ ಬಗ್ಗೆ ಅಪಸ್ವರ ವಿದು ಕಳೆದ ಹಲವು ದಿನಗಳಿಂದ ಶಾಂತಿಯುತ ನ್ಯಾಯಯುತ ಪಕ್ಷತೀತಾ ಹೋರಾಟ ಹಗಲು ರಾತ್ರಿ ನಡೆದು ಇಂದು ಮುನೀರ್ ಕಾಟಿಪಳ್ಳ ಮುಖಂಡತ್ವದಲ್ಲಿ ನಡೆದ ಹೋರಾಟಕ್ಕೆ ನ್ಯಾಯ ಸಿಕ್ಕಿದೆ.
ಕೇಂದ್ರ ಸರ್ಕಾರ ಹಾಗೂ ಸ್ಥಳೀಯ ಸಂಸದರು ವಿಳಂಬವಾದರೂ ನ್ಯಾಯ ದೊರಕಿಸಿ ಕೊಟ್ಟದ್ದು ಸಂತಸ ತಂದಿದೆ. ಇನ್ನು ಮುಂದೆ ಕೂಡ ನ್ಯಾಯಯುತ ಬೇಡಿಕೆ ಶಾಂತಿಯುತ ಪ್ರತಿಭಟನೆ ನಡೆದಾಗ ಸರ್ಕಾರ ಎಚ್ಚೆತ್ತುಕೊಂಡು ಜನರ ಬೇಡಿಕೆಗೆ ಸ್ಪಂದಿಸಬೇಕು.ಆದೇ ರೀತಿ ಬ್ರಹ್ಮರ ಕೊಟ್ಲು ಟೋಲ್ ಗೇಟ್ ಬಗ್ಗೆ ಕ್ರಮ ಕೈಗೊಳ್ಳಲು ಜೆಡಿಎಸ್ ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ವಿನಂತಿಸಿದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…