Categories: ಮಂಗಳೂರು

ಮಂಗಳೂರು: ಪಿಎಫ್ ಐ ಸಂಘಟನೆ ನಿಷೇಧಿಸಿರುವುದನ್ನು ಅಖಿಲ ಭಾರತ ಹಿಂದೂ ಮಹಾಸಭೆ ಸ್ವಾಗತಿಸುತ್ತದೆ

ಮಂಗಳೂರು: ಆಡಳಿತದಲ್ಲಿರುವ ಸರಕಾರ ಪಿಎಫ್ ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿರುವುದನ್ನು ಅಖಿಲ ಭಾರತ ಹಿಂದೂ ಮಹಾಸಭಾ ಸ್ವಾಗತಿಸುತ್ತದೆ. ಇದು ಹಿಂದುತ್ವಕ್ಕೆ ಸಿಕ್ಕ ಗೆಲುವು ಎಂದು ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹರ್ಷ ವ್ಯಕ್ತಪಡಿಸಿದರು.

ಅವರು ಇಂದು ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಜೆಪಿ ನೇತೃತ್ವದ ಸರಕಾರ ಪಿಎಫ್ ಐ ಹಾಗೂ ಅದರ ಸಹವರ್ತಿ ಸಂಸ್ಥೆಗಳ ಮೇಲೆ ನಿರ್ಬಂಧ ಹೇರಿ, ಅದರ ರಾಜಕೀಯ ಮುಖವಾಣಿಯಾದ ಎಸ್ ಡಿಪಿಐಯನ್ನು, ಹಾಗೆ ಬಿಟ್ಟಿರುವುದು ಭಾರತೀಯ ಜನತಾ ಪಕ್ಷದ ಇಚ್ಚಾಶಕ್ತಿಯ ದೋಷ ಎಂದು ತಿಳಿಸಿದರು.

ಈ ಎಲ್ಲಾ ಬೆಳವಣಿಗೆಗಳಿಗೆ ಮದರಸಗಳಲ್ಲಿ ಕೊಡುವಂತಹ ರಾಷ್ಟ್ರ ವಿರೋಧ ಶಿಕ್ಷಣವೇ ಕಾರಣ. ಅದರಿಂದ ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಸರಕಾರ ತಕ್ಷಣ ಮದರಾಸಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ಮುಖಾಂತರ ತನಿಖೆಯನ್ನು ಮಾಡಬೇಕು ಹಾಗೂ ಈವರೆಗೆ ಮದರಾಸಗಳಲ್ಲಿ ನಡೆದಂತಹ ಹಣಕಾಸಿನ ವಹಿವಾಟುಗಳನ್ನು ಇಡಿ ಮುಖಾಂತರ ತನಿಖೆ ನಡೆಸಿ, ತಕ್ಷಣ ಮದರಾಸಗಳ ಮೇಲೆ ನಿರ್ಬಂಧ ಹೇರಬೇಕು ಎಂದರು.

Gayathri SG

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

11 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

18 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

36 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

41 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

55 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

1 hour ago