News Karnataka Kannada
Friday, May 10 2024
ಮಂಗಳೂರು

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನ

Mysuru: Job Fair to be held on Sept.3
Photo Credit : Facebook

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಜು.15ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿವರ:

ಪ್ಲಾಂಟ್‍ಟೆಕ್ ಇಂಡಸ್ಟ್ರಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಟ್, ಈಶ ಮೋಟಾರ್ಸ್, ರ್ಯಾಂಡ್‍ಸ್ಟಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಮೆಡ್ ಪ್ಲಸ್, ಕಾಂಚನ ಹುಂಡೈ ಹಾಗೂ ಕೋಜೆಂಟ್ ಇ-ಸರ್ವೀಸಸ್ ಪ್ರೈವೇಟ್ ಲಿಮಿಡೆಟ್ ಕಂಪೆನಿಗಳು ಭಾಗವಹಿಸಲಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0824-2457139 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು