Categories: ಮಂಗಳೂರು

ಮಂಗಳೂರು: ರಾಜ್ಯದ ಜನರ ಕಲ್ಯಾಣಕ್ಕಾಗಿ ಕರ್ನಾಟಕ ಜನತಾ ಪಕ್ಷ

ಮಂಗಳೂರು: ರಾಜ್ಯದ ಜನರ ಕಲ್ಯಾಣಕ್ಕಾಗಿ ಕರ್ನಾಟಕ ಜನತಾ ಪಕ್ಷ ಸಕ್ರಿಯವಾಗಿದೆ. ಇನ್ನೆರಡು ತಿಂಗಳಲ್ಲಿ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ.

ಈ ಬಾರಿಯ  ಅಸೆಂಬ್ಲಿ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷದಿಂದ 224 ವಿಧಾನಸಭೆ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆದಿದೆ.  ರಾಜ್ಯದ ಜನ ಬಿಜೆಪಿ.ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ಜನತಾ ಪಕ್ಷ ಸಂಕಲ್ಪ ಮಾಡಿದೆ.

ರಾಜ್ಯ ರಾಜಕೀಯದಲ್ಲಿ ಅರಾಜಕತೆ ತಾಂಡವಾಡುತ್ತಿದೆ. ಇಂತಹ  ಅರಾಜಕೀಯ  ಪರಿಸ್ಥಿತಿ ತಿಳಿಗೊಳಿಸಿ ನ್ಯಾಯಸಮ್ಮತ ಆಡಳಿತ   ಬರಬೇಕಾಗಿದೆ. ರಾಜ್ಯದ ಜನ ನಮ್ಮದೇ ಆದ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿದ್ದಾರೆ. ಕರ್ನಾಟಕ ಜನತಾ ಪಕ್ಷದ ಮೇಲೆ ರಾಜ್ಯದ ಜನರಿಗೆ ಸಂಪೂರ್ಣ ವಿಶ್ವಾಸ ವಿದೆ. ಆದ್ದರಿಂದ ಜನರಾಯದಂತೆ ಕರ್ನಾಟಕ ಜನತಾ ಪಕ್ತದಿಂದ ಅಭ್ಯರ್ಥಿಗಳು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ. ಕೆಲವೇ ದಿನದಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಕೆಜೆಪಿ ಪಕ್ಷದ ಪದ್ಮನಾಭ ಪ್ರಸನ್ನ ಕುಮಾರ್  ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

Ashika S

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

6 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

19 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

19 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

45 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 hour ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago