Categories: ಮಂಗಳೂರು

ಮಂಗಳೂರು: ತುಳು ನಾಟಕೋತ್ಸವ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ ದ.ಕ ಇದರ ಬಂಟ್ವಾಳ ಘಟಕದ ವತಿಯಿಂದ ದಿನಾಂಕ 29.10.2022ರಿಂದ 4.11.2022ರವರೆಗೆ ಸ್ಪರ್ಶಾ ಕಲಾಮಂದಿರ ದಲ್ಲಿ ಆಯೋಜಿಸಿರುವ ತುಳು ನಾಟಕೋತ್ಸವ (ಸ್ಪರ್ಧೆ)ಯ ಆಮಂತ್ರಣ ಪತ್ರಿಕೆಯನ್ನು ಸನ್ಮಾನ್ಯ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಬಂಟ್ವಾಳ ಸಂಚಾಲಕರಾದ ಸುಭಾಶ್ಚಂದ್ರ ಜೈನ್, ಸಮಿತಿ ಸದಸ್ಯರಾದ ಮಂಜು ವಿಟ್ಲ, ದಿವಾಕರದಾಸ್, ಸಂಪತ್ ಬಿ.ಆರ್ ಅಂಚನ್, ಶಶಿಧರ್ ಇವರು ಉಪಸ್ಥಿತರಿದ್ದರು.

Ashika S

Recent Posts

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

6 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

27 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

51 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

2 hours ago