ಮಂಗಳೂರು

ಮಂಗಳೂರು: ತುಳು ಭಾಷೆಯ ಕವಿತೆ, ಲೇಖನಗಳ ಆಹ್ವಾನ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ತುಳು ಭಾಷೆ ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗಾಗಿ ಪ್ರತೀ 3 ತಿಂಗಳಿಗೊಮ್ಮೆ ಪ್ರಕಟಿಸುವ ಮದಿಪು ಸಂಚಿಕೆಯಲ್ಲಿ ಪ್ರಕಟಿಸಲು ತುಳು ಇತಿಹಾಸ, ಸಂಶೋಧನಾ ಲೇಖನಗಳು, ತುಳು ಪುಸ್ತಕ ಪರಿಚಯ, ಮರೆಯಬಾರದ ತುಳು ಮಹನೀಯರು, ತುಳುಕಥೆ/ಕವನ/ಚುಟುಕುಗಳನ್ನು ಆಹ್ವಾನಿಸಲಾಗಿದೆ.

ಹೆಸರು ಮತ್ತು ವಿಳಾಸವಿಲ್ಲದ ಲೇಖನಗಳನ್ನು ಪ್ರಕಟಿಸುವುದಿಲ್ಲ. ಪ್ರಕಟಿತ ಲೇಖನಗಳ ಲೇಖಕರಿಗೆ ಗೌರವ ಸಂಭಾವನೆ ಪಾವತಿಸಲಾಗುವುದು. ಲೇಖಕರು ಲೇಖನಗಳನ್ನು ತಮ್ಮ ಸಂಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಭವನ, ಅಶೋಕನಗರ ಪೋಸ್ಟ್, ಉರ್ವಸ್ಟೋರ್, ಮಂಗಳೂರು ತಾಲೂಕು- 575006 ಈ ವಿಳಾಸಕ್ಕೆ ಅಥವಾ tulu.academy@yahoo.co.in ಅಥವಾ ವಾಟ್ಸಾಪ್ ಸಂಖ್ಯೆ: 7411572115 ಇದಕ್ಕೆ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Photo credit – Twitter

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

5 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

28 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

44 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago