Categories: ಮಂಗಳೂರು

ಮಂಗಳೂರು: ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್‌ ಭರ್ಜರಿ ಗೆಲುವು

ಮಂಗಳೂರು: ಮಂಗಳೂರಿನ ಉಳ್ಳಾಲ ಕ್ಷೇತ್ರದಲ್ಲಿ ಯುಟಿ ಖಾದರ್‌ ಭರ್ಜರಿ ಗೆಲುವುಗಳಿಸಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಖಾತೆಯನ್ನು ತೆರೆದುಕೊಂಡಿದೆ. ಶಾಸಕ ಯು.ಟಿ. ಖಾದರ್‌ 18 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Gayathri SG

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ: ಮಲ್ಲಪ್ಪ ಸಾಲಿ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

8 mins ago

ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು

ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಸಾಕಷ್ಟು ಲಾಭಗಳೂ ಇವೆ. ಈ ಬೇಸಗೆಯಲ್ಲಂತೂ ಆಗಾಗ ಸಲಾಡ್‌ಗಳ ರೂಪದಲ್ಲಾದರೂ ಹಸಿ ಈರುಳ್ಳಿ ಬಳಸಬೇಕು.

22 mins ago

ಗಂಡನಿಂದಲೇ ಯುವತಿಯ ಮೇಲೆ ಅತ್ಯಾಚಾರ ಮಾಡಿಸಿ 10 ಸಾವಿರ ರೂ. ಡಿಮ್ಯಾಂಡ್‌ ಮಾಡಿದ ದಂಪತಿ

ಈವೆಂಟ್ ಮ್ಯಾನೆಜ್​ಮೆಂಟ್ ಮಾಡುವ ಯುವತಿಗೆ ಮತ್ತು ಬರುವ ಪಾನೀಯ ಕೊಟ್ಟು ಗಂಡನಿಂದ ಅತ್ಯಾಚಾರ ಮಾಡಿಸಿದ್ದ ಬ್ಯೂಟಿಷಿಯನ್​ ಮಹಿಳೆಯನ್ನು ಪೊಲೀಸರು ಬಂಧಿಸಿರುವ…

43 mins ago

ಚಲಿಸುತ್ತಿದ್ದ ಬಸ್​ ಮೇಲೆ ಉರುಳಿ ಬಿದ್ದ ವಿದ್ಯುತ್ ಕಂಬ

ಚಲಿಸುತ್ತಿದ್ದ ಬಸ್​ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ  ಘಟನೆ ಮೈಸೂರಿನಲ್ಲಿ ನಡೆದಿದೆ.

1 hour ago

ದಲಿತ ಯುವತಿಯ ಮೇಲೆ ಅನ್ಯಕೋಮಿನ ಯುವಕ ಅತ್ಯಾಚಾರ : ಆರೋಪಿ ಪೊಲೀಸರ ವಶಕ್ಕೆ

ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್…

1 hour ago

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago