News Karnataka Kannada
Monday, April 29 2024
ಮಂಗಳೂರು

ಮಂಗಳೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಾ. ವೈ ಭರತ್ ಶೆಟ್ಟಿ ಅವರಿಂದ ಗುದ್ದಲಿಪೂಜೆ

Mangaluru: Various development works have been taken up by Dr. Guddali Pooja by Y Bharath Shetty
Photo Credit : News Kannada

ಮಂಗಳೂರು : 1 ಕೋಟಿ 37 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 23 ನೇ ವಾರ್ಡ್ ನ ದೇರೆಬೈಲ್ ಪರಿಸರದಲ್ಲಿ ಪಾರ್ಕ್ ಅಭಿವೃದ್ಧಿ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ರಂಜನಿ‌ ಎಲ್ ಕೋಟ್ಯಾನ್, ಮಾಜಿ ಕಾರ್ಪೊರೇಟರ್ ರಾಜೇಶ್, ಶಕ್ತಿ ಕೇಂದ್ರ ಪ್ರಮುಖರಾದ ರಾಘವೇಂದ್ರ ಉಡುಪ, ನಾರಾಯಣ ಕಂಜರ್ಪಣೆ,ಗಣೇಶ್ ಕುಮಾರ್, ಪ್ರಮುಖರಾದ ಜಿತೇಶ್ ದೇವಾಡಿಗ, ಸತೀಶ್ ರಾವ್, ಶೈಲೇಶ್ ಪಂಡಿತ್, ಶಿವರಾಮ ರಾವ್, ನರಸಿಂಹ ಮಯ್ಯ, ಹರೀಶ್ ಪ್ರಭು, ಶಾಲಿನಿ ರಾವ್, ಇಂದಿರಾ, ಆಶಾ, ಶೈಲಾ ನರೋನ್ಹ, ವರಲಕ್ಷ್ಮಿ, ಲೀಲಾ, ಸುಧಾಕರ್, ಗಿರಿಜಾ ಟೀಚರ್, ವೀಣಾ ರಾವ್ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು