News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಸತತ ಎರಡನೇ ಬಾರಿಗೆ ವೇದವ್ಯಾಸ ಕಾಮತ್‌ ಗೆ ಜಯ

Vedavyas Kamath wins for the second time in a row
Photo Credit : News Kannada

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್‌ ಸತತ ಎರಡನೇ ಬಾರಿಗೆ ಗೆಲುವಿನ ನಗೆ ಬೀರಿದ್ದಾರೆ.

ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ ಕಾಮತ್‌ ಅವರು 91437 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಜೆ. ಆರ್.‌ ಲೋಬೊ 67475 ಮತಗಳನ್ನು ಪಡೆದಿದ್ದಾರೆ. ಅದೇರೀತಿ ಜೆಡಿಎಸ್‌ನ ಸುಮತಿ ಹೆಗ್ಡೆ 709 ಮತಗಳನ್ನು ಪಡೆದಿದ್ದಾರೆ. ಎಎಪಿಯ ಸಂತೋಷ್‌ ಕಾಮತ್‌ 625 ಮತಗಳನ್ನು ಪಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು