Categories: ಮಂಗಳೂರು

ಮಂಗಳೂರು: ಗೋ ರಕ್ಷಣೆಗಾಗಿ ಪ್ರತಿಭಟನೆ, ಸಂಘರ್ಷಕ್ಕೂ ನಾವು ರೆಡಿ – ಅತ್ತಾವರ

ಮಂಗಳೂರು: ಗೋ ರಕ್ಷಣೆಗಾಗಿ ನಾವು ಯಾವ ಹಂತಕ್ಕೂ ಹೋಗಲು ಸಿದ್ದರಿದ್ದೇವೆ ಎಂದು ಬಜರಂಗದಳ ವಿಭಾಗ ಸಹ ಸಂಯೋಜಕ ಪುನೀತ್ ಅತ್ತಾವರ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಿನ ಸರ್ಕಾರ ಪರೋಕ್ಷವಾಗಿ ಗೋಕಳ್ಳರಿಗೆ ಬೆಂಬಲ ನೀಡುವ ಸಂಶಯ ಮೂಡುತ್ತಿದೆ. ಗೋ ರಕ್ಷಣೆಗಾಗಿ ನಮ್ಮ ಬಜರಂಗದಳ ಕಾರ್ಯಕರ್ತರು ಹೋರಾಟ, ಸಂಘರ್ಷ, ಪ್ರತಿಭಟನೆ ಎಲ್ಲದಕ್ಕೂ ಸಿದ್ದವಾಗಿದ್ದಾರೆ. ಕುರ್ಬಾನಿಗಾಗಿ ಆಡು, ಕುರಿ, ಕೋಳಿ ಇವುಗಳ ಬಲಿ ಕೊಡಲಿ. ಆದರೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಬೇಡಿ ಎಂದು ಆಗ್ರಹಿಸಿದರು.

ಈ ಬಗ್ಗೆ ಮುಸ್ಲಿಂ ಮುಖಂಡರು ಯುವಕರಿಗೆ ಕರೆ ನೀಡುವಂತೆ ಪುನೀತ್ ಅತ್ತಾವರ ಮನವಿ ಮಾಡಿದರು. ನಮ್ಮ ಮನವಿಗಳಿಗೆ ಬೆಲೆ ದೊರೆಯದೇ ಹೋದಲ್ಲಿ ಕ್ರಿಯೆಗೆ ತಕ್ಕಂತೆ ಬಜರಂಗದಳ ಪ್ರತಿಕ್ರಿಯೆ ನೀಡಲಿದೆ.

Ashika S

Recent Posts

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

14 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

36 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

48 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

1 hour ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

1 hour ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago