Categories: ಮಂಗಳೂರು

ಮಂಗಳೂರು: ಕಾರ್ಮಿಕರ ಮುಷ್ಕರ ಫಲ ನೀಡದ ಮಾತುಕತೆ

ಮಂಗಳೂರು: ನಗರದಲ್ಲಿ ಒಳಚರಂಡಿ ನಿರ್ವಹಣೆ, ಕಸವಿಲೇವಾರಿ 10 ದಿನಗಳಿಂದ ನಡೆಯುತ್ತಿಲ್ಲ. ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದ್ದು, ಒಂದೆರಡು ದಿನದಲ್ಲಿ ಸಕಾರಾತ್ಮಕ ತೀರ್ಮಾನವಾಗುವ ನಿರೀಕ್ಷೆಯಿದೆ ಎಂದು ಮಂಗಳೂರು ಮೇಯ‌ ಜಯಾನಂದ ಅಂಚನ್‌ ತಿಳಿಸಿದ್ದಾರೆ.

ನಗರದ ಕೆಲವು ಕಡೆಯಲ್ಲಿ ಒಳಚರಂಡಿ ನೀರು ವೆಟ್‌ವೆಲ್‌ಗಳಿಂದ ಪಂಪ್ ಆಗದೆ ಎಸ್.ಟಿ.ಪಿಗಳು ಸ್ಥಗಿತಗೊಂಡಿದೆ. ಎಲ್ಲ ಒಳಚರಂಡಿ ಜಾಲದಲ್ಲಿ ನೀರು ತುಂಬಿಕೊಂಡು, ಅಲ್ಲಲ್ಲಿ ರಸ್ತೆಗಳ ಮಧ್ಯದಲ್ಲಿ ಹರಿಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದೆ. ಕಾರ್ಮಿಕರ ಮನವೊಲಿಕೆಗೆ ಶಾಸಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದರೂ ಫಲ ನೀಡಲಿಲ್ಲ ಎಂದರು.

ತಾತ್ಕಾಲಿಕವಾಗಿಯಾದರೂ ಒಳಚರಂಡಿ ವಾಹನಗಳನ್ನು ವೆಟ್‌ವೆಲ್ ಗಳನ್ನು ಚಾಲನೆ ಮಾಡಲು ಪ್ರಯತ್ನಿಸಿದರೂ ಮತ್ತೆ ಚಾಲನೆ ಮಾಡಿದಲ್ಲಿ ಒಳಚರಂಡಿ ನೀರನ್ನು ಮೈಮೇಲೆ ಸುರಿದುಕೊಳ್ಳುತ್ತೇವೆ ಎಂದು ಕೆಲವು ಪ್ರತಿಭಟನೆ ನಿರತರು ಬೆದರಿಕೆ ಹಾಕುತ್ತಿದ್ದಾರೆ. ಮನವೊಲಿಕೆ ಮಾಡಿದರೂ ಸ್ಪಂದನೆ ವ್ಯಕ್ತವಾಗಿಲ್ಲ ಎಂದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago