News Karnataka Kannada
Wednesday, April 24 2024
Cricket
ಮಂಗಳೂರು

ಮಂಗಳೂರು: ಲಾಡ್ಜ್ ನಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

Mangaluru: Youth commits suicide by hanging himself in lodge
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಉಜಿರೆಯ ಲಾಡ್ಜ್ ಒಂದರಲ್ಲಿ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕನನ್ನು ಶಿವಮೊಗ್ಗ ಮೂಲದ ಕಾರ್ತಿಕ್(29) ಎಂದು ಗುರುತಿಸಲಾಗಿದೆ.

ಈತ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಕಾರ್ತಿಕ್ ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು