ಮಂಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ಡಾ.ಕುಮಾರ್ ಅವರನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಸಂಘಟನೆಯ ಸದಸ್ಯರು ಹಾಜರಿದ್ದರು.
ದಕ್ಷಿಣ ಕನ್ನಡ ಜಿಪಂ ಸಿಇಒ ಡಾ.ಕುಮಾರ್ ಗೆ ಸನ್ಮಾನ, ಬೀಳ್ಕೊಡುಗೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.