News Karnataka Kannada
Tuesday, May 07 2024
ಮಂಗಳೂರು

ಮಣಿಪಾಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ವೈದ್ಯ ಸಾವು

Two killed as car overturns in accident that did not stop on bypass
Photo Credit : News Kannada

ಮಣಿಪಾಲ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ವೈದ್ಯರನ್ನು ಮಣಿಪಾಲ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇವರು ನಿನ್ನೆ ರಾತ್ರಿ ಮೂವರು ಗೆಳೆಯರು ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ತಲೆಗೆ ತೀವ್ರಗಾಯಗಳಾಗಿ ಸೂರ್ಯನಾರಾಯಣ ಅವರು ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು