ಮಂಗಳೂರು: ಚುನಾವಣೆ ಮುಂಜಾಗ್ರತೆಯಾಗಿ ಮಂಗಳೂರು ನಗರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ, ಪಾಂಡೇಶ್ವರ ,ಹಂಪನ್ಕಟ್ಟ ಸೇರಿದಂತೆ ಹಲವು ಠಾಣಾ ವ್ಯಾಪ್ತಿಗಳಲ್ಲಿ ಕೆಎಸ್ಆರ್ಪಿ ತುಕಡಿಯೊಂದಿಗೆ ಪೊಲೀಸರ ಪಥಸಂಚಲನ ನಡೆಯಿತು.
ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಥಸಂಚಲನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.