ಮಂಗಳೂರು: ಭಾರತೀಯ ಜನತಾ ಪಾರ್ಟಿ, ಮಹಾಶಕ್ತಿ ಕೇಂದ್ರ, ಸುರತ್ಕಲ್ -1 ವತಿಯಿಂದ ಕೃಷ್ಣಾಪುರ ಯುವಕ ಮಂಡಲ ಮೈದಾನದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಪರ ಮುಂಬೈ ಉತ್ತರ ಸಂಸದ ಗೋಪಾಲ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಿತು. ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಭರತ್ ಶೆಟ್ಟಿ, ಮುಂಬೈ ಉತ್ತರ ಸಂಸದ ಗೋಪಾಲ್ ಶೆಟ್ಟಿ ಉಪಸ್ಥಿತಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.