News Karnataka Kannada
Thursday, May 09 2024
ಮಂಗಳೂರು

ನೆರೆ ನೀರಿನಲ್ಲಿಯೇ ವಿದ್ಯುತ್‌ ಕಂಬ ದುರಸ್ತಿ ಮಾಡಿದ ಮೆಸ್ಕಾಂ ಸಿಬ್ಬಂದಿ ಕಾರ್ಯಕ್ಕೆ ಶ್ಲಾಘನೆ

Mescom staff's work in repairing electricity poles in floodwaters
Photo Credit : News Kannada

ಮಂಗಳೂರು: ನೆರೆ ನೀರಿನಲ್ಲಿಯೇ ಮುಳುಗೆದ್ದು, ವಿದ್ಯುತ್ ತಂತಿ ಸರಿಪಡಿಸಿದ ಲೈನ್ ಮೇನ್ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಭಾರೀ ಮಳೆಗೆ 40 ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ವಿದ್ಯುತ್‌ ಕಂಬದ ಸುತ್ತ ಎದೆ ಮಟ್ಟಕ್ಕೆ ನೀರು ನಿಂತಿದ್ದರಿಂದ ಅಪಾಯ ಎದುರಾಗಿತ್ತು. ಹಾಗಿದ್ದರೂ ನೀರಿನಲ್ಲೇ ಹೋಗಿ ವಿದ್ಯುತ್ ತಂತಿ ಸರಿಪಡಿಸಿದ ಲೈನ್ ಮೇನ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು