ಮಂಗಳೂರು: ನೆರೆ ನೀರಿನಲ್ಲಿಯೇ ಮುಳುಗೆದ್ದು, ವಿದ್ಯುತ್ ತಂತಿ ಸರಿಪಡಿಸಿದ ಲೈನ್ ಮೇನ್ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ಭಾರೀ ಮಳೆಗೆ 40 ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ವಿದ್ಯುತ್ ಕಂಬದ ಸುತ್ತ ಎದೆ ಮಟ್ಟಕ್ಕೆ ನೀರು ನಿಂತಿದ್ದರಿಂದ ಅಪಾಯ ಎದುರಾಗಿತ್ತು. ಹಾಗಿದ್ದರೂ ನೀರಿನಲ್ಲೇ ಹೋಗಿ ವಿದ್ಯುತ್ ತಂತಿ ಸರಿಪಡಿಸಿದ ಲೈನ್ ಮೇನ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…