Categories: ಮಂಗಳೂರು

ಮಂಗಳೂರು: ಮಿಲಾಗ್ರಿಸ್ ಕಾಲೇಜ್‌ ನಲ್ಲಿ ಪುರುಷ ಲಿಂಗ ಸಮಾನತೆ ಕಾರ್ಯಕ್ರಮ

ಮಂಗಳೂರು: ಆಂತರಿಕ ಗುಣಮಟ್ಟ ಖಾತರಿ ಕೋಶ, ಹಾಗೂ ಲಿಂಗ ಸಮಾನತೆ ಮತ್ತು ಪುರುಷ ಘಟಕದ ಸಹಯೋಗದಲ್ಲಿ ಪುರುಷ ಲಿಂಗ ಸಮಾನತೆ ಕಾರ್ಯಕ್ರಮನ್ನು ಮಿಲಾಗ್ರಿಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಅರಿವಳಿಕೆ ತಜ್ಞ ಸಲಹೆಗಾರರಾದ ಡಾ. ರಿತೇಶ್ ಜೋಸೆಫ್ ಡಿಕುನ್ಹಾ’
ಆಗಮಿಸಿ ಅವರು ತಮ್ಮ ಭಾಷಣದಲ್ಲಿ, “ಬೆಳವಣಿಗೆಯ ಪ್ರಕ್ರಿಯೆ ಮತ್ತು ಪುರುಷ ದೇಹವನ್ನು ಅರ್ಥಮಾಡಿಕೊಳ್ಳುವುದು’ ಎಂಬ ವಿಷಯದ ಮೇಲೆ ಮಾತನಾಡಿ ‘ಲಿಂಗ ಸಮಾನತೆಯ ಮನುಷ್ಯ ಜೀವಿಗಳ ನಡುವೆ ಅಸಮಾನತೆ, ಅಗರವಗಳನ್ನು ತಪ್ಪಿಸಿ ಸಮಾನತೆ ಸಹಬಾಳ್ವವೆ ನಡೆಸಲು ಅಂತರ ಸಂಬಂಧ, ವಿಚಾರ ವಿನಿಮಯ ಹಾಗೂ ಮಾನವ ಘನತೆಯನ್ನು ಎತ್ತಿ ಹಿಡಿಯುವುದು ಹಾಗೂ ಮಕ್ಕಳು ಹುಟ್ಟಿ ಬೆಳೆಯುವ ವಿವಿಧ ಹಂತಗಳಲ್ಲಿ ಮಾನವೀಯ ವಾತಾವರಣಗಳ ಸೃಷ್ಟಿ ‘ಯ ಬಗ್ಗೆ ಅರಿವು ಮೂಡಿಸಿದರು.

ಸಂಯೋಜಕರಾದ ದೈಹಿಕ ಶಿಕ್ಷಕರಾದ ಆಕಾಶ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ರೆ| ಫಾ| ಮೈಕೆಲ್, ಸಾಂತುಮಯೋರ್ ಸ್ವಾಗತಿಸಿ,ಉಪನ್ಯಾಸಕರಾದ ಡೆನ್ ಝಿಲ್ ಪಿಂಟೋ ವಂದಿಸಿ,ಸಂಚಾಯ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

Ashitha S

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

12 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

29 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

57 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago