News Karnataka Kannada
Sunday, May 19 2024
ಮಂಗಳೂರು

ಗುಡ್ಡ ಜರಿದು ಮಹಿಳೆ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಗುಂಡೂರಾವ್‌

Minister Gundu Rao offers condolences to family members of woman who died due to landslide
Photo Credit : News Kannada

ಬಂಟ್ವಾಳ: ಬಂಟ್ವಾಳದ ನಂದಾವರದಲ್ಲಿ ಗುಡ್ಡ ಕುಸಿದು ಮನೆಯೊಳಗಿದ್ದ ಮಹಿಳೆ ಮೃತಪಟ್ಟ ಸ್ಥಳಕ್ಕೆ ಉಸ್ತುವಾರಿಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.

ಕುಟುಂಬಕ್ಕೆ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗುಂಡೂರಾವ್, ಈಗಾಗಲೇ ಸರಕಾರದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.

ಮನೆ ರಿಪೇರಿಗೆ ಕೂಡ ಪರಿಹಾರ ಕಲ್ಪಿಸುವ ಬಗ್ಗೆ ಭರವಸೆ ನೀಡಲಾಗಿದೆ. ಮಗಳ ಆಸ್ಪತ್ರೆಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಲಿದೆ. ಆಸ್ಪತ್ರೆಗೆ ಹೋಗಿ ವ್ಯವಸ್ಥೆ ಮಾಡುವಂತೆ ಸೂಚನೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ. ಘಟನೆ ನಡೆದ ಪ್ರದೇಶದಲ್ಲಿ ಇನ್ನೂ ಹಲವಾರು ಮನೆಗಳು ಅಪಾಯದಲ್ಲಿದೆ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ. ತಡೆಗೋಡೆ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು