News Karnataka Kannada
Thursday, April 18 2024
Cricket
ಮಂಗಳೂರು

ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದ ಸಚಿವ ಮಂಕಾಳ್ ವೈದ್ಯ

Minister Mankal Vaidya arrives in Dharmasthala to have darshan of God
Photo Credit : News Kannada

ಧರ್ಮಸ್ಥಳ: ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಬಂದರು ಒಳನಾಡು ಸಚಿವರಾದ ಮಂಕಾಳ್ ವೈದ್ಯ ಮತ್ತು ಪತ್ನಿ ಪುಷ್ಪಲತಾ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ವಿಶೇಷ ಫೂಜೆ ಸಲ್ಲಿಸಿದರು. ನಂತರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಧರ್ಮಸ್ಥಳ ಭೇಟಿ ವೇಳೆ ಮಂಕಾಳ್ ವೈದ್ಯ ಜೊತೆ ಪತ್ನಿ ಪುಷ್ಪಲತಾ , ಕಾಂಗ್ರೆಸ್ ಮುಖಂಡ ವಿನಾಯಕ್ ವೈದ್ಯ ಭಟ್ಕಳ , ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ್, ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ್ ಜೊತೆಯಲ್ಲಿದ್ದರು. ಸಚಿವರ ಮಂಕಾಳ್ ವೈದ್ಯರಿಗೆ ಧರ್ಮಸ್ಥಳದ ಮ್ಯಾನೇಜರ್ ಪಾರ್ಶ್ವನಾಥ್ ದೇವರ ದರ್ಶನಕ್ಕೆ ಹಾಗೂ ಧರ್ಮಾಧಿಕಾರಿಗಳ ಭೇಟಿಗೆ ಸಹಕರಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು