Categories: ಮಂಗಳೂರು

ಬೆಳ್ತಂಗಡಿಯ ಮಾಲಾಡಿ ಐಟಿಐ ಕೇಂದ್ರದ ಲೋಕಾರ್ಪಣೆ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕ ಸರಕಾರ, ಟಾಟಾ ಟೆಕ್ನಾಲಜೀಸ್ ಹಾಗೂ ಪಾಲುದಾರ ಸಂಸ್ಥೆಗಳ ಸಹಯೋಗದೊಂದಿಗೆ ರಾಜ್ಯದ 150 ಸರಕಾರಿ ತರಬೇತಿ ಕೇಂದ್ರಗಳನ್ನು ತಾಂತ್ರಿಕ ಕೇಂದ್ರಗಳಾಗಿ ಪರಿವರ್ತಿಸಿದ್ದು ಇದರ ಅಂಗವಾಗಿ ಬೆಳ್ತಂಗಡಿಯ ಮಾಲಾಡಿ ಐಟಿಐ ಕೇಂದ್ರದ ಲೋಕಾರ್ಪಣೆಯನ್ನು ಶಾಸಕ ಹರೀಶ್ ಪೂಂಜ ಸೋಮವಾರ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರ ಉಜ್ವಲ ಭವಿಷ್ಯ ನಿರುದ್ಯೋಗ ನಿವಾರಣೆಗೆ ರೂಪಿಸಿರುವ ಈ ಯೋಜನೆಯಲ್ಲಿ ಉದ್ಯೋಗಿಗಳಾಗುವ ಬದಲು ಉದ್ಯೋಗ ಸೃಷ್ಟಿಸಿ ಇತರರಿಗೆ ಉದ್ಯೋಗ ನೀಡಬಹುದು,ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಪೂರ್ಣ ನೆರವು ನೀಡಲಾಗುವುದು ಎಂದರು.

ಮಾಲಾಡಿ ಗ್ರಾಪಂ ಅಧ್ಯಕ್ಷೆ ಬೇಬಿ,ಉಪಾಧ್ಯಕ್ಷ ದಿನೇಶ್ ಕರ್ಕೇರ,ಕಚೇರಿ ಅಧೀಕ್ಷಕಿ ಮೋಹಿನಿ ಉಪಸ್ಥಿತರಿದ್ದರು. ತರಬೇತಿ ಅಧಿಕಾರಿ ರಾಧಾಕೃಷ್ಣ ಸ್ವಾಗತಿಸಿದರು.ಪುರಂದರ ವಂದಿಸಿದರು.

Sneha Gowda

Recent Posts

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

9 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

11 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

19 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

22 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

30 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

38 mins ago