Categories: ಮಂಗಳೂರು

ಮಾಣಿ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡ ಕಾರ್ಯಕರ್ತರನ್ನು ಭೇಟಿಯಾದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮಾಣಿ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರು‌ಆಸ್ಪತ್ರೆಯಲ್ಲಿ ದಾಖಲಾದ ಪೆರಾಜೆಯ ಹಿಂದೂ ಸಂಘಟನೆಯ ಕಾರ್ಯಕರ್ತ ಮಹೇಂದ್ರರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬುಧವಾರ ರಾತ್ರಿ ಭೇಟಿಯಾಗಿ ಧೈರ್ಯ ತುಂಬಿದರು.

ಬೆಂಗಳೂರಿನಲ್ಲಿ ಅಧಿವೇಶನ ಮುಗಿದ ತಕ್ಷಣವೇ ರಾತ್ರಿಯೇ ಮಂಗಳೂರಿಗೆ ಆಗಮಿಸಿದ ಬಂಟ್ವಾಳ ಶಾಸಕರು ನೇತ ಆಸ್ಪತ್ರೆಗೆ ತೆರಳಿದ್ದಾರೆ. ಮಾಣಿಯಲ್ಲಿ ಕಾಂಗ್ರೆಸ್ ಗೂಂಡಾಗಳಿಂದ ಹಲ್ಲೆಗೊಳಗಾದ ಈಗಾಗಲೇ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರುವಿನಲ್ಲಿ ಅಧಿವೇಶನದ ನಡುವೆಯೇ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಶಾಸಕರು ಸೂಚಿಸಿದ್ದರು.

Ashika S

Recent Posts

40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆಗಳು ಇರಲಿಲ್ಲ: ಬಂಧನದ ಬಳಿಕ ರೇವಣ್ಣ ಮೊದಲ ಪ್ರತಿಕ್ರಿಯೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರು ಮೊದಲ ಬಾರಿಗೆ…

10 mins ago

ಅಕ್ರಮ ಗೋಮಾಂಸ ಸಾಗಾಟ: ವಾಹನ ಪೊಲೀಸರ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ…

19 mins ago

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…

41 mins ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು…

48 mins ago

ಬ್ರೆಜಿಲ್‌ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ, ಭೂ ಕುಸಿತ: 57 ಮಂದಿ ಮೃತ್ಯು

ಬ್ರೆಜಿಲ್‌ನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಪ್ರವಾಹ ಮತ್ತು ಮಣ್ಣು ಕುಸಿತದಿಂದ ಅವಘಡ ಸಂಭವಿಸಿ. 57 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ…

57 mins ago

ಸಾಗರ ಖಂಡ್ರೆ ಎಂಪಿ ಆಗುವುದು ಗ್ಯಾರಂಟಿ: ಡಾ. ಭೀಮಸೇನರಾವ ಶಿಂಧೆ

ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು…

1 hour ago