Categories: ಮಂಗಳೂರು

ಮನವಿ ನೀಡಲು ಬಂದ ವಿಕಲಚೇತನ ವ್ಯಕ್ತಿಗೆ ಎದ್ದು ನಿಂತು ಗೌರವ ಕೊಟ್ಟ ಶಾಸಕರು

ಮಂಗಳೂರು: ಪುತ್ತೂರಿನ ಕಾಂಗ್ರೆಸ್ ಚುನಾವಣೆ ವೇದಿಕೆಯಲ್ಲಿ ಶಾಸಕರು ಜೂ. 9ರಂದು ಸಂಜೆ ಕಾರ್ಯಕರ್ತರ ಸಭೆಯನ್ನು ಕರೆದಿದ್ದರು. ಸಭೆ ಆರಂಭವಾಗುತ್ತಿದ್ದಂತೆಯೇ ಅನೇಕ ಫಲಾನುಭವಿಗಳು ಅರ್ಜಿಯೊಂದಿಗೆ ಶಾಸಕರ ಸುತ್ತ ನೆರೆದಿದ್ದರು.

ನೂರಾರು ಸಮಸ್ಯೆಗಳನ್ನು ಹೊತ್ತ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಶಾಸಕ ಅಶೋಕ್ ರೈ ಅವರ ಮುಂದೆ ಹೇಳುತ್ತಿದ್ದರು. ಈ ನಡುವೆ ವಿಕಲಚೇತನ ವ್ಯಕ್ತಿಯೋರ್ವರು ತನ್ನ ಸಮಸ್ಯೆಯನ್ನು ಹೇಳಿಕೊಳ್ಳಲು ತಂದೆಯೊಂದಿಗೆ ಶಾಸಕ ಅಶೋಕ್ ರೈ ಮುಂದೆ ಬಂದಾಗ, ವ್ಯಕ್ತಿ ವಿಕಲ ಚೇತನ ಎಂದು ತಿಳಿದ ಶಾಸಕರು ಎದ್ದು ನಿಂತು ವ್ಯಕ್ತಿಯ ಅರ್ಜಿಯನ್ನು ಸ್ವೀಕರಿಸಿ ಅವರ ಸಮಸ್ಯೆಯನ್ನು ಆಲಿಸಿದರು.

ತಕ್ಷಣವೇ ಸಮಸ್ಯೆಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಇನ್ನು ಶಾಸಕರ ಈ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

Ashitha S

Recent Posts

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…

7 hours ago

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…

7 hours ago

ಆಂಪಿಯರ್ ಎಲೆಕ್ಟ್ರಿಕ್ ಕಂಪೆನಿ ಬಿಡುಗಡೆ ಮಾಡುತ್ತಿದೆ ನೆಕ್ಸಸ್ ಇವಿ ಸ್ಕೂಟರ್

ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…

8 hours ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…

8 hours ago

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

8 hours ago

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

9 hours ago