News Karnataka Kannada
Thursday, April 25 2024
ಮಂಗಳೂರು

ಮೋದಿ ಸರಕಾರದ ಸಾಧನೆ ಹೊತ್ತಿಗೆ ಬಿಡುಗಡೆ: ಪ್ರಮುಖರ ಮನೆಗೆ ತೆರಳಿ ಹಂಚಿದ ಕಟೀಲ್

Bnt
Photo Credit : News Kannada

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಯವರ ನೇತೃತ್ವದ ಸರಕಾರದ 9 ವರ್ಷಗಳ ಸಾಧನೆಯನ್ನು ತಿಳಿಸುವ ಕಿರು ಹೊತ್ತಿಗೆ ಹಾಗೂ ವಿವರಗಳನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ವಿಧಾನಸಭಾ ಕ್ಷೇತ್ರದ ಹಲವು‌ ಪ್ರಮುಖರ ಮನೆಗೆ ತೆರಳಿ ವಿತರಿಸಿದರು.

ಪ್ರಮುಖರಾದ ವಿಶ್ವನಾಥ ಶೆಟ್ಟಿಗಾರ್, ಜಯರಾಮ ಅಡಪ, ಸಂಜೀವ ಪೂಜಾರಿ, ಭುವನೇಶ್ ಪಚ್ಚಿನಡ್ಕ ಪ್ರಮುಖರುಗಳ ಮನೆಗೆ ಭೇಟಿ ನೀಡಿ ಕಿರು ಹೊತ್ತಿಗೆ ವಿತರಿಸಿ ಕೇಂದ್ರ ಸರಕಾರದ ಸಾಧನೆ ಹಾಗೂ ಯೋಜನೆಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ದೇವದಾಸ ಶೆಟ್ಟಿ, ಪ್ರಕಾಶ್ ಅಂಚನ್, ಪುರುಷೋತ್ತಮ ಶೆಟ್ಟಿ, ಸುದರ್ಶನ್ ಬಜ, ಸತೀಶ್ ಪೂಜಾರಿ, ಉಮೇಶ್ ಅರಳ, ದೀಪಕ್ ಶೆಟ್ಟಿಗಾರ್ ಸೇರಿದಂತೆ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು