ಮೂಡುಬಿದಿರೆ: ಕಳೆದ ಏಳು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ವಲೇರಿಯನ್ ಸಿಕ್ವೇರಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಏಳು ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ, ನನ್ನಿಂದಾದಷ್ಟು ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದೇನೆ, ನನಗೆ ಅರವತ್ತು ವರ್ಷ ಪ್ರಾಯವಾಗಿದೆ, ಇನ್ನೂ ಮುಂದುವರಿಯುವುದು ಸೂಕ್ತವಲ್ಲ, ಹೊಸಬರಿಗೆ, ಪಕ್ಷವನ್ನು ಮತ್ತಷ್ಟು ಗಟ್ಟಿಪಡಿಸುವ ಉತ್ಸಾಹಿಗಳಿಗೆ ಅವಕಾಶ ಸಿಗಲಿ ಎನ್ನುವ ಉದ್ದೇಶದಿಂದ ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಪ್ರಮುಖರಿಗೆ ರಾಜೀನಾಮೆ ಸಲ್ಲಿಸಿದ್ದೇನೆಂದು ಸಿಕ್ವೇರಾ ತಿಳಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…