ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಸಂತಾನ ನಿಯಂತ್ರಣ (ಎನಿಮಲ್ ಬರ್ತ್ ಕಂಟ್ರೋಲ್ ರೂಲ್ಸ್ 2023) ರಂತೆ ಆನಿಮಲ್ ಕೇರ್ ಟ್ರಸ್ಟ್, ಮಂಗಳೂರು ಸಂಸ್ಥೆಯವರು ಜು. 15 ಹಾಗೂ ಜುಲೈ 22ರಂದು ಬೀದಿ ನಾಯಿಗಳನ್ನು ಹಿಡಿಯುತ್ತಿದ್ದು, ಸಾರ್ವಜನಿಕರು ಈ ಎರಡು ದಿನ ತಮ್ಮ ಮನೆಯ ಸಾಕುನಾಯಿಗಳನ್ನು ಕಟ್ಟಿ ಹಾಕುವಂತೆ ಮೂಡುಬಿದಿರೆ ಪುರಸಭೆ ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆ: ಸಾಕು ನಾಯಿಗಳನ್ನು ಕಟ್ಟಿಹಾಕುವಂತೆ ಸೂಚನೆ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.