ಮೂಡುಬಿದಿರೆ: ಮೂಲ್ಕಿ – ಮೂಡುಬಿದಿರೆ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಆರಾಧ್ಯಮೂರ್ತಿ ಕಟೀಲು ಭ್ರಮರಾಂಭಿಕೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮೂಡುಬಿದಿರೆ: ಶಾಸಕ ಕೋಟ್ಯಾನ್ ಪ್ರಮಾಣವಚನ ಸ್ವೀಕಾರ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.