ಮೂಡುಬಿದಿರೆ: ಗಣರಾಜ್ಯೋತ್ಸವ ಹಾಗೂ ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾರೆ.
ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಜನವರಿ 27ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈತ ಕಡಂದಲೆಯ ಸ್ಕಂದ ಪ್ರಸಾದ್ ಭಟ್- ರಾಜಲಕ್ಷ್ಮೀ ಎಂ.ಕೆ. ಅವರ ಪುತ್ರ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…