ಮೂಡುಬಿದಿರೆ: ಕಂಬಳದ ಉಸೇನ್ ಬೋಲ್ಟ್ ಎಂದು ಗುರುತಿಸಿಕೊಂಡಿರುವ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು 95 ಬೂತ್ ನ ಅಶ್ವತ್ಥಪುರ ಶ್ರೀ ವಾಣಿ ವಿಲಾಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತವನ್ನು ಹಾಕುವ ಮೂಲಕ ತನ್ನ ಹಕ್ಕನ್ನು ಚಲಾಯಿಸಿದರು.
ಮೂಡುಬಿದಿರೆ: ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತದಾನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.