Categories: ಮಂಗಳೂರು

ಮೂಡುಬಿದಿರೆ: ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಥುನ್ ಸೋಮವಾರ ಬೆಳಗ್ಗೆ 10 ಗಂಟೆಗೆ ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲ್ಲಿದ್ದಾರೆ.

ಇದಕ್ಕೂ ಮೊದಲು ಅವರು ಸ್ವರಾಜ್ಯ ಮೈದಾನದಿಂದ ತಾಲೂಕು ಕಚೇರಿವರೆಗೆ ಕರ‍್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸ್ವರಾಜ್ಯ ಮೈದಾನದಲ್ಲಿ ಪಕ್ಷದ ಕರ‍್ಯಕರ್ತರ ಸಭೆ ನಡೆಸಲಿದ್ದಾರೆ.

ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಿಜಯನಾಥ ವಿಠಲ ಶೆಟ್ಟಿ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಎಸ್‌ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೊ ಎಸ್‌ಡಿಪಿಐ ಕಚೇರಿಯಿಂದ ಕರ‍್ಯಕರ್ತರೊಂದಿಗೆ ಕಾಲ್ನಡಿಗೆ ಜಾಥಾದಲ್ಲಿ ಬಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

6 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago